Tue. Jul 15th, 2025

ಪುತ್ತೂರು: ಬೊಳುವಾರಿನಲ್ಲಿ ಹರಿತವಾದ ಆಯುಧ ಪ್ರದರ್ಶನ – ಆರೋಪಿ ಪೊಲೀಸ್ ವಶಕ್ಕೆ

ಪುತ್ತೂರು:(ಜು.15) ಬೊಳುವಾರಿನಲ್ಲಿ ಹರಿತವಾದ ಆಯುಧ ಪ್ರದರ್ಶನ ಮಾಡಿದ ಆರೋಪದಲ್ಲಿ ವ್ಯಕ್ತಿಯೋರ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.

ಇದನ್ನೂ ಓದಿ: ⭕ಕೇರಳ: ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ

ಬನ್ನೂರು ಮೂಲದ ವ್ಯಕ್ತಿಯೊಬ್ಬರು ಹರಿತವಾದ ಆಯುಧವನ್ನು ದುರಸ್ಥಿಗಾಗಿ ಪುತ್ತೂರು ಪೇಟೆಗೆ ತಂದವರು ಬೊಳುವಾರು ಮಸೀದಿಯ ಬಳಿ ಶರ್ಟ್ ಹಿಂಬದಿ ಸಿಕ್ಕಿಸಿ ಪ್ರದರ್ಶನ ಮಾಡಿದ್ದಾರೆಂದು ಆರೋಪಿಸಲಾಗಿದೆ.

ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ವ್ಯಕ್ತಿಯನ್ನು ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *