ಉಡುಪಿ:(ಜು.16) ಉಡುಪಿಯಲ್ಲೊಂದು ಮನಕಲಕುವ ಘಟನೆ ನಡೆದಿದೆ. 6ನೇ ತರಗತಿ ಬಾಲಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.

ಇದನ್ನೂ ಓದಿ: ⭕ಮಂಗಳೂರು: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ
ಉಡುಪಿಯ ಖಾಸಗಿ ಶಾಲೆಯ 6 ನೇ ತರಗತಿ ಕಲಿಯುತ್ತಿದ್ದ ವಿದ್ಯಾರ್ಥಿ ರ್ಯಾನ್ಸ್ ಕ್ಯಾಥಲ್ ಡಿ’ಸೋಜಾ(11) ಮೃತ ಬಾಲಕ.
ಜುಲೈ 15 ರ ಮಂಗಳವಾರ ಬೆಳಿಗ್ಗೆ ಮನೆಯಲ್ಲಿ ಇದ್ದಕ್ಕಿದ್ದಂತೆ ಬಾಲಕ ಕುಸಿದು ಬಿದ್ದಿದ್ದಾನೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.



