Fri. Jul 18th, 2025

ಉಜಿರೆ : ಅನುಗ್ರಹ ಪದವಿಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ್ಯಕ್ರಮ

ಉಜಿರೆ :(ಜು.18) ಅನುಗ್ರಹ ಪದವಿಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಇದನ್ನೂ ಓದಿ; 🟣ಮುಂಡಾಜೆ: ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

ತರಬೇತಿಯನ್ನು ವಾಣಿ ಪದವಿಪೂರ್ವ ಕಾಲೇಜಿನ ಗಣಕಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸುಧೀರ್ ಕೆ.ಎನ್ ಇವರು ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಫಾ.ವಿಜಯ್ ಲೋಬೋ ಹಾಗೂ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *