Sat. Jul 19th, 2025

ಬೆಳಾಲು: ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು:(ಜು.18) ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಆಗಸ್ಟ್. 8ರಂದು ನಡೆಯುವ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.

ಇದನ್ನೂ ಓದಿ: 🥉ಉಜಿರೆ: ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ಕಬಡ್ಡಿ ಆಟಗಾರ ಆಶಿಶ್ ರವರಿಗೆ ರಾಷ್ಟ್ರಮಟ್ಟದಲ್ಲಿ ಕಂಚು

ಕ್ಷೇತ್ರದ ಆಡಳಿತ ಮುಕ್ತೇಸರರಾದ ಜೀವಂದರ್ ಕುಮಾರ್ ಜೈನ್ ಬೆಳಾಲು ಗುತ್ತು, ಅಸ್ರಣ್ಣರಾದ ಗಿರೀಶ್ ಬಾರಿತ್ತಾಯ ಪಾರಳ , ಅಧ್ಯಕ್ಷರಾದ ಶ್ರೀನಿವಾಸ್ ಗೌಡ ವಕೀಲರು, ಪ್ರಧಾನ ಕಾರ್ಯದರ್ಶಿಗಳಾದ ದುರ್ಗ ಪ್ರಸಾದ್ ಕೆಮು೯ಣ್ಣಾಯ, ಕಾರ್ಯದರ್ಶಿ ಸತೀಶ್ ಎಳ್ಳುಗದ್ದೆ, ಸಮಿತಿ ಹಿರಿಯ ಸದಸ್ಯರಾದ ದೇಜಪ್ಪ ಗೌಡ ಅರಣೆಮಾರು, ಕ್ಷೇತ್ರದ ಅರ್ಚಕರಾದ ಸಂಪತ್ ಕುಮಾರ್, ಸಮಿತಿ ಸದಸ್ಯರಾದ ಶ್ರೀನಿವಾಸ್ ಗೌಡ ಗಣಪನಗುತ್ತು, ಸುಂದರ ಎಂ. ಕೆ ,ವರಮಹಾಲಕ್ಷ್ಮಿ ಪೂಜಾ ಸಮಿತಿಯ ಸಂಚಾಲಕರಾದ ಆರತಿ ರುಕ್ಮಯ್ಯ ಗೌಡ ಏರ್ದೊಟ್ಟು,

ಅನಂತಪದ್ಮನಾಭ ಮಹಿಳಾ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಹೇಮಲತಾ ಶ್ರೀನಿವಾಸ್ ಗೌಡ ಗಣಪನಗುತ್ತು, ಗೌರವಾಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ, ನಿಕಟಪೂರ್ವ ಸಂಚಾಲಕಿಯಾದ ಶಾಲಿನಿ ಶಶಿಧರ್ ಗೊಲ್ಲ, ಕುಣಿತ ಭಜನಾ ತಂಡದ ಸಂಚಾಲಕಿ ಸ್ವಾತಿ ದಿನೇಶ್ ಮರ್ವದಡಿ, ಶ್ರೀ ಅನಂತೇಶ್ವರ ಭಜನ ಮಂಡಳಿಯ ಅಧ್ಯಕ್ಷ ಹರೀಶ್ ಪೋಸೋಟ್ಟು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *