ಉಜಿರೆ: ಉಜಿರೆಯ ಶ್ರೀ ಧ.ಮಂ.ಪ.ಪೂ.ಕಾಲೇಜಿನಲ್ಲಿ ತರಗತಿ ಪ್ರತಿನಿಧಿಗಳ ಹಾಗೂ ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ
ಉಜಿರೆ:(ಜು.19) ಸಮಯವನ್ನು ಖರೀದಿಸಲು ಸಾಧ್ಯವಿಲ್ಲ. ಸೃಜನಶೀಲತೆ ಮತ್ತು ಸಮಯದ ಸದುಪಯೋಗ ಪಡೆದುಕೊಂಡರೆ ಶಿಕ್ಷಣದಲ್ಲಿ ಕ್ರಾಂತಿ ನಡೆಸಲು ಸಾಧ್ಯವಾಗುತ್ತದೆ. ಕಲಿಕೆಯಿಂದ ಮಾತ್ರ ಗಳಿಕೆ ಸಾಧ್ಯ ಶಕ್ತಿ…