Sun. Jul 20th, 2025

ಪುತ್ತೂರು: ಮಂಗಳೂರಿನ ಬಸ್ ನಿಲ್ದಾಣದಲ್ಲಿ ಪುತ್ತೂರು ಮೂಲದ ವ್ಯಕ್ತಿಯ ಮೃತದೇಹ ಪತ್ತೆ

ಪುತ್ತೂರು:(ಜು.20) ಮಂಗಳೂರಿನ ಬಸ್ ನಿಲ್ದಾಣದಲ್ಲಿ ಪುತ್ತೂರು ಮೂಲದ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.
ಮೃತದೇಹದ ಜೊತೆ ಪತ್ತೆಯಾದ ಆಧಾರ್ ಕಾರ್ಡ್ ನಿಂದ ಮೃತರನ್ನು ಶಾಜು (52) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ⭕ಮೈದುನನ ಜೊತೆ ಮಂಚ ಏರಲು ಅಡ್ಡಿಯಾದ ಗಂಡನನ್ನೇ ಎಲೆಕ್ಟ್ರಿಕ್‌ ಶಾಕ್‌ ಕೊಟ್ಟು ಮುಗಿಸಿದಳು ಪತ್ನಿ!

ಸದ್ಯ ವಾರಿಸುದಾರರ ಮಾಹಿತಿಯ ಕೊರತೆಯ ಹಿನ್ನಲೆ ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *