ಇಂದಬೆಟ್ಟು :(ಜು.22) ಇಂದಬೆಟ್ಟು ಗ್ರಾಮದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಜುಲೈ 24 ರ ಆಟಿ ಅಮಾವಾಸ್ಯೆ ದಿನ ವಿಶೇಷ ತೀರ್ಥ ಸ್ನಾನ ನಡೆಯಲಿದೆ.

ಇದನ್ನೂ ಓದಿ: 🟣ಉಜಿರೆ:(ಜು.24) ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ತೀರ್ಥಸ್ನಾನ ಸೇವೆ
ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ಅರ್ಧನಾರೀಶ್ವರ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಿ, ಊರ ಪರವೂರ ಹತ್ತು ಸಮಸ್ತರ ಪರವಾಗಿ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




