ಮಂಗಳೂರು:(ಜು.22) ಮಂಗಳೂರಿನ ಯುವ ಉದ್ಯಮಿ, ಹೋಟೆಲ್ ಹಾಗೂ ಇನ್ನಿತರ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಯುವಕ ನಿತಿನ್ ಸುವರ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ: 🟣ಬೆಳ್ತಂಗಡಿ : ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರ ಭೂಮಿಯ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜರಿಂದ ಭರವಸೆ
ಅವರು ನಿನ್ನೆ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಮಾಹಿತಿ ದೊರೆತಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೇಸ್ ದಾಖಲಿಸಿ ತನಿಖೆ ಪ್ರಾರಂಭವಾಗಿದೆ.



