ಬೆಳಾಲು :(ಜು.22) ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿಯಾಗಿ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಘಟನೆ ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ದೊಂಪದಪಲ್ಕೆ ಸಮೀಪ ನಡೆದಿದೆ.

ಇದನ್ನೂ ಓದಿ: ⭕ವಿಟ್ಲ: ಟಿಪ್ಪರ್ ಮತ್ತು ಕಾರು ನಡುವೆ ಭೀಕರ ಅಪಘಾತ
ಪರಿಣಾಮವಾಗಿ ಬಂದಾರು ಗ್ರಾಮದ ಬೈಪಾಡಿ ಸಮೀಪದ ನಿವಾಸಿ ಭಾರತೀಯ ಸೇನಾ ಯೋಧ ಲಿಂಗಪ್ಪ ಎಂಬವರು ಗಾಯಗೊಂಡಿದ್ದಾರೆ. ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.



