Wed. Jul 23rd, 2025

ಬಂದಾರು:(ಜು.24 ) ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ಮತ್ತು ತೀರ್ಥ ಸ್ನಾನ

ಬಂದಾರು :(ಜು.23) ಬಂದಾರು ಗ್ರಾಮ ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ನಾಳೆ ಜುಲೈ 24 ಗುರುವಾರ ಬೆಳಗ್ಗೆ 7.30 ರಿಂದ ಮಧ್ಯಾಹ್ನ 12.00ರ ವರೆಗೆ ವಿಶೇಷ ಪೂಜೆ ಮತ್ತು ತೀರ್ಥ ಸ್ನಾನ ನಡೆಯಲಿದೆ.

ಇದನ್ನೂ ಓದಿ: 🟢ಕನ್ಯಾಡಿ: ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ರವರ ಉಚಿತ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ಸಿದ್ಧಿವಿನಾಯಕ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಮಂಡಳಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *