ಪುತ್ತೂರು:(ಜು.23) ಮಂಗಳೂರು-ಪುತ್ತೂರು ಮಧ್ಯೆ ಸಂಚರಿಸುತ್ತಿದ್ದಸರಕಾರಿ ಬಸ್ ನಲ್ಲಿ ಅನ್ಯಕೋಮಿನ ಯುವಕನಿಂದ ಹಿಂದೂ ಯುವತಿಗೆ ಕಿರುಕುಳ ನೀಡಿದ ಘಟನೆ ನಡೆದಿದೆ.

ಆರೋಪಿಯನ್ನು ಸಾರ್ವಜನಿಕರು ಹಿಡಿದು ಪುತ್ತೂರಿನ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಆರೋಪಿಯನ್ನು ಮಹಿಳಾ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು ಯುವತಿಯ ದೂರಿನ ಮೇರೆಗೆ ಪ್ರಕರಣ ದಾಖಲಾಗಲಿದೆ ಎಂದು ತಿಳಿದು ಬಂದಿದೆ.



