ಬೆಳಾಲು :(ಜು.24) ಬೆಳಾಲು ಗ್ರಾಮ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಬೆಳಗ್ಗೆ ತೀರ್ಥಸ್ನಾನ ಹಾಗೂ ಮಧ್ಯಾಹ್ನ ಮಹಾ ಪೂಜೆ ನಡೆಯಿತು.

ಇದನ್ನೂ ಓದಿ: ⭕ಮಡಿಕೇರಿ : ನೇಣುಬಿಗಿದುಕೊಂಡು ಶಿಕ್ಷಕಿ ಆತ್ಮಹತ್ಯೆ..!
ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ಅನಂತಪದ್ಮನಾಭ ದೇವರ ಕೃಪೆಗೆ ಪಾತ್ರರಾದರು. ಆಡಳಿತ ಮೊಕ್ತೇಸರರು, ಅಸ್ರಣ್ಣರು, ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ವ್ಯವಸ್ಥಾಪನಾ ಸಮಿತಿಯವರು, ಹಾಗೂ ಊರ -ಪರವೂರ ಸಮಸ್ತ ಭಕ್ತರು ಉಪಸ್ಥಿತರಿದ್ದರು.



