ಬೆಳ್ತಂಗಡಿ:(ಜು.24) ರಾಜ್ಯ ಸಭಾ ಸದಸ್ಯ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ರಾಜ್ಯ ಸಭಾ ಪ್ರದೇಶಾಭಿವೃದ್ಧಿ ನಿಧಿಯಿಂದ ಬೆಳ್ತಂಗಡಿ ತಾಲೂಕಿನ 100 ಶಾಲೆಗಳಿಗೆ ತಲಾ 1.46 ಲಕ್ಷದಂತೆ 1.46 ಕೋಟಿ ಮಂಜೂರಾಗಿದೆ ಎಂದು ರಾಜ್ಯ ಸಭಾ ಸದಸ್ಯರ ಆಪ್ತ ಕಾರ್ಯದರ್ಶಿ ಜನಾರ್ದನ್ ಕೆ ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 🟣ಉಜಿರೆ: ಉಜಿರೆ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಪೂರ್ವಭಾವಿ ಸಭೆ
ಮಕ್ಕಳ ಶಿಕ್ಷಣ ಬೆಳವಣಿಗೆ ಆಧುನಿಕ ತಂತ್ರಜ್ಞಾನ ಬಳಸಿ ಶಿಕ್ಷಣ ನೀಡುವ ಉದ್ದೇಶದಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಇದನ್ನು ಮಂಜೂರುಗೊಳಿಸಿದ್ದಾರೆ.



