Fri. Jul 25th, 2025

Belthangady: ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭಾ ನಾರಾಯಣ ಗೌಡ ನೇಮಕ

ಬೆಳ್ತಂಗಡಿ:(ಜು.24) ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭಾ ನಾರಾಯಣಗೌಡ ಇವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶಾಲೆಟ್ ಟೀಂಟೋ ನೇಮಕ ಮಾಡಿ ಆದೇಶಿಸಿದ್ದಾರೆ.

ಇದನ್ನೂ ಓದಿ: ⭕ಗುರುವಾಯನಕೆರೆ: ಹೃದಯಾಘಾತದಿಂದ ಮಹಮ್ಮದ್ ಇಸಾಕ್ ನಿಧನ

ಬ್ಲಾಕ್ ಕಾಂಗ್ರೆಸ್ ನಲ್ಲಿ ಆದೇಶ ಪತ್ರವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ, ನಗರ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆ.ಕಾಶಿಪಟ್ಣ, ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೀನತ್ ಉಜಿರೆ, ಸದಸ್ಯರಾದ ಶ್ರೀಮತಿ ಸುಚಿತ್ರ ಕೊಲ್ಲಾಜೆ ವಿಜಯಲಕ್ಷ್ಮಿ ನಿಡ್ಲೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *