Sat. Jul 26th, 2025

Belthangadi: ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್ 2025ರ ಪ್ರಶಸ್ತಿಗೆ ಭಾಜನರಾದ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ

ಬೆಳ್ತಂಗಡಿ: (ಜು.25) ಕಳೆದ 13 ವರ್ಷಗಳಿಂದ ನಿರಂತರವಾಗಿ ಸಮಾಜದಿಂದ ಸಮಾಜಕ್ಕೆ ಕೊಡುಗೆ ನೀಡುತ್ತಿರುವ ರಾಜ ಕೇಸರಿಯ ಟ್ರಸ್ಟನ್ನು ಹುಟ್ಟಿಹಾಕಿ ಶ್ರಮಿಕ ಯುವಕರನ್ನು ಒಟ್ಟುಗೂಡಿಸಿ ಮತ್ತು ಅವರ ಕೈಲಾದ ಸೇವಾ ಮೂಲಕ ಸಮಾಜದ ದಾನಿಗಳ ಮೂಲಕ ಅದೆಷ್ಟೋ

ಇದನ್ನೂ ಓದಿ: ⭕ಬೆಳ್ತಂಗಡಿ : ಹನಿಮೂನ್ ಗೆಂದು ಉಜಿರೆಗೆ ಬಂದ ದಂಪತಿ

ಕುಟುಂಬಗಳಿಗೆ ಆಸರೆಯಾಗಿ ಎಷ್ಟೋ ವಿದ್ಯಾರ್ಥಿಗಳ ಬಾಳಲ್ಲಿ ಬೆಳಕಾಗಿ ರಾಜ್ಯ ಮಟ್ಟದಲ್ಲಿ ಜನ ಸೇವಾ ಮನೋಭಾವದ ಮೂಲಕ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವಂತಹ ಸೇವಾ ಸಂಘಟನೆಯಾದ ರಾಜ ಕೇಸರಿ ಸಂಘಟನೆ ಈ ಸಂಘಟನೆಯನ್ನು ಮುನ್ನಡೆಸುತ್ತಿರುವಂತಹ ದೀಪಕ್ .ಜಿ ಬೆಳ್ತಂಗಡಿ ಅವರಿಗೆ ಜೀವನ್ ಜಾಗೃತಿ ಸೇವಾ ಸಂಸ್ಥೆ ವತಿಯಿಂದ ಸುಭಾಷ್ ಚಂದ್ರ ಬೋಸ್ ಐಕಾನ್ ಪ್ರಶಸ್ತಿ ಲಭಿಸಿದೆ.

Leave a Reply

Your email address will not be published. Required fields are marked *