ಕಾಶಿಪಟ್ಣ:(ಜು.28) ಕಾಶಿಪಟ್ಣದ 14 ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ಪೂರ್ವಭಾವಿ ಸಭೆಯು ಜುಲೈ.27 ರಂದು ನಡೆಯಿತು. ಪೂರ್ವಭಾವಿ ಸಭೆಯಲ್ಲಿ ಆಟೋಟ ಸ್ಪರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು.

ಇದನ್ನೂ ಓದಿ: 🔴ಕೊಡಿಪ್ಪಾಡಿ: ಕಬಕ ಬ್ಲಾಕ್ ನ ಕೊಡಿಪ್ಪಾಡಿಯಲ್ಲಿ ಹಲವು ಯುವಕರು SDPI ಪಕ್ಷಕ್ಕೆ ಸೇರ್ಪಡೆ
ಈ ಸಂದರ್ಭದಲ್ಲಿ ಶ್ರೀ ಶಾರದಾ ಮಹೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.


