ಬೆಳಾಲು :(ಜು.29) ಬೆಳಾಲು ಗ್ರಾಮ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆಯೂ ಜುಲೈ 29 ರಂದು ನೆರವೇರಿತು.

ಇದನ್ನೂ ಓದಿ: 🟠ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್
ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರು, ಅಸ್ರಣ್ಣರು, ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ವ್ಯವಸ್ಥಾಪನಾ ಸಮಿತಿ, ಭಜನಾ ಮಂಡಳಿ ಹಾಗೂ ಊರ -ಪರವೂರ ಭಕ್ತಾದಿಗಳು ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾದರು.


