Tue. Jul 29th, 2025

Kundapur: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

ಕುಂದಾಪುರ:(ಜು.29) ನೇಣುಬಿಗಿದುಕೊಂಡು ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಉಪ್ಪಿನಕುದ್ರುವಿನಲ್ಲಿ ನಡೆದಿದೆ.

ಇದನ್ನೂ ಓದಿ: 🟢ಉಡುಪಿ: ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಉತ್ತೇಜನ – 2025 ಕಾರ್ಯಕ್ರಮ

ಪವಿತ್ರಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ತಲ್ಲೂರು ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಆತ್ಮಹತ್ಯೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *