Tue. Jul 29th, 2025

Ujire: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್,ಬುಲ್ ಬುಲ್, ವಿದ್ಯಾರ್ಥಿಗಳಿಂದ ಪೋಷಕರ ದಿನಾಚರಣೆ

ಉಜಿರೆ : (ಜು.29) ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್,ಬುಲ್ ಬುಲ್, ವಿದ್ಯಾರ್ಥಿಗಳು ಪೋಷಕರ ದಿನಾಚರಣೆಯನ್ನು ಆಚರಿಸಿದರು.

ಇದನ್ನೂ ಓದಿ: 🔴ಚಾರ್ಮಾಡಿ : ಚಾರ್ಮಾಡಿ ಗ್ರಾಮದ ಸಾರ್ವಜನಿಕ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿ ಇದರ ನೂತನ ಸಮಿತಿ ರಚನೆ

ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಹೂವಿನ ಗುಚ್ಛ ಮತ್ತು ಗ್ರೀಟಿಂಗ್ ಕಾರ್ಡ್ ಕೊಟ್ಟು ಪೋಷಕರ ದಿನಾಚರಣೆಯನ್ನು ಆಚರಿಸಿ ಪೋಷಕರ ಆಶೀರ್ವಾದ ಪಡೆದುಕೊಂಡರು.

Leave a Reply

Your email address will not be published. Required fields are marked *