Belthangady: ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭಾ ನಾರಾಯಣ ಗೌಡ ನೇಮಕ
ಬೆಳ್ತಂಗಡಿ:(ಜು.24) ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭಾ ನಾರಾಯಣಗೌಡ ಇವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶಾಲೆಟ್ ಟೀಂಟೋ…