ಉಜಿರೆ:(ಆ.1) ಮಂಗಳೂರು ಬೆಂದೂರಿನ ಸೈನ್ಟ್ ತೆರೆಸಾ ಶಾಲೆಯಲ್ಲಿ ಆ.1 ರಂದು ನಡೆದ ಅಂತರ ಶಾಲಾ ಜಿಲ್ಲಾ ಮಟ್ಟದ ಐಕ್ಸ್ (AICS) ಸಾಂಸ್ಕೃತಿಕ ನೃತ್ಯ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ನಮ್ಮ ಅತ್ಯದ್ಭುತ ನೃತ್ಯ ಪ್ರದರ್ಶನಕ್ಕೆ ಉದಯೋನ್ಮುಖ ಪ್ರಶಸ್ತಿ ಪಡೆದರು.

ಇದನ್ನೂ ಓದಿ: 🟢ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನೀಶ್ ಮೌದ್ಧಿಗಲ್ ರವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ
ವಿಜೇತರಾದ ವಿದ್ಯಾರ್ಥಿಗಳನ್ನು ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.


