Sat. Aug 2nd, 2025

ಬೆಳ್ತಂಗಡಿ: ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನೀಶ್ ಮೌದ್ಧಿಗಲ್ ರವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ:(ಆ.1)ಮೂಲಭೂತ ಸೌಕರ್ಯಗಳ ತುರ್ತು ದುರಸ್ಥಿಗೆ ಅನುದಾನ ಒದಗಿಸುವಂತೆ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿಗಳಾದ ಮೌನೀಶ್ ಮೌದ್ಧಿಗಲ್ ರವರನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ರವರು ಭೇಟಿ ಮಾಡಿದರು.

ಇದನ್ನೂ ಓದಿ: 🟢ಮುಂಡಾಜೆ: ವಿಶ್ವ ಸ್ಕಾರ್ಫ್ ದಿನಾಚರಣೆ

ಜುಲೈ 31 ರಂದು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನಿಶ್ ಮೌದ್ಧಿಗಲ್ ರವರನ್ನು ಭೇಟಿಯಾಗಿ ಬೆಳ್ತಂಗಡಿ ತಾಲೂಕಿನಲ್ಲಿ ಸುರಿದ ವಿಪರೀತ ಮಳೆಯಿಂದ ಪ್ರವಾಹಕ್ಕೆ ಹಾನಿಗೊಳಗಾಗಿರುವ ಸಾರ್ವಜನಿಕ ಮೂಲಭೂತ ಸೌಕರ್ಯಗಳ ತುರ್ತು ದುರಸ್ಥಿಗೆ ಅವಶ್ಯವಿರುವ ತಡೆಗೋಡೆ ಕಾಮಗಾರಿಗಳನ್ನು ನಡೆಸಲು ಅನುದಾನ ಶೀಘ್ರ ಒದಗಿಸುವಂತೆ ಮನವಿ ಸಲ್ಲಿಸಿದರು.

Leave a Reply

Your email address will not be published. Required fields are marked *