ಕನ್ಯಾಡಿ:(ಆ.3) ಉಜಿರೆಯ ಡಾ. ಕೃಷ್ಣಮೂರ್ತಿ ಟಿ ಯವರು ಕನ್ಯಾಡಿ ಸೇವಾನಿಕೇತನಕ್ಕೆ ಆಗಸ್ಟ್ 02 ರಂದು ಭೇಟಿ ನೀಡಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ

ಇದನ್ನೂ ಓದಿ: 💐💐ಪುತ್ತೂರು: ಸಂಗೀತಗಾರ್ತಿ ಸವಿತಾ ಕೋಡಂದೂರು ಅವರಿಗೆ ಚಂದನ ಸ್ವರ ಸಂಗೀತ ಪ್ರಶಸ್ತಿ
ಕನ್ಯಾಡಿಯಲ್ಲಿ ನಿರ್ಮಾಣವಾಗುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ. 10,000/- ದೇಣಿಗೆಯನ್ನು ನೀಡಿ ಕಟ್ಟಡದ ನಿರ್ಮಾಣ ಶೀಘ್ರವಾಗಿ ನೆರವೇರುವಂತೆ ಶುಭಹಾರೈಸಿದರು. ಸಿಬ್ಬಂದಿವರ್ಗದವರು ಸಂಸ್ಥೆಯ ಪರವಾಗಿ ದೇಣಿಗೆಯನ್ನು ಸ್ವೀಕರಿಸಿ ಧನ್ಯವಾದವಿತ್ತರು.


