Sun. Aug 3rd, 2025

Madanthyaru: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.)ಮಡಂತ್ಯಾರು ಇದರ ವತಿಯಿಂದ ನಡೆಯುವ 43ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಡಂತ್ಯಾರು:(ಆ.3) ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.)ಮಡಂತ್ಯಾರು ಇದರ ವತಿಯಿಂದ ನಡೆಯುವ 43ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಆಗಸ್ಟ್.3‌ ರಂದು ಗಣಪತಿ ಮಂಟಪ ಮಡಂತ್ಯಾರು ಇಲ್ಲಿ ಬಿಡುಗಡೆ ಮಾಡಲಾಯಿತು.

ಇದನ್ನೂ ಓದಿ: 🔴ಬೆಳ್ತಂಗಡಿ: ಸ.ಉ.ಹಿ.ಪ್ರಾ.ಶಾಲೆ ಕರ್ನೋಡಿಯಲ್ಲಿ ಆಂಗ್ಲ ಮಾಧ್ಯಮ ತರಗತಿಯನ್ನು ಪ್ರಾರಂಭಿಸಲು

ಈ ಸಂದರ್ಭದಲ್ಲಿ ಸಮಿತಿಯ ಎಲ್ಲಾ ಸದಸ್ಯರು ಮತ್ತು ಪ್ರಮುಖರು ಹಾಜರಿದ್ದರು.

Leave a Reply

Your email address will not be published. Required fields are marked *