ಉಜಿರೆ: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಎಂಡೋಸ್ಕೋಪಿಕ್ ಸರ್ವಿಕಲ್ ಸ್ಪೈನ್ ಸರ್ಜರಿ
ಉಜಿರೆ:(ಆ.4) ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕುತ್ತಿಗೆ ನೋವಿನಿಂದ ಬಳಲುತ್ತಿದ್ದ 46 ವರ್ಷ ಪ್ರಾಯದ ರೋಗಿಯೊಬ್ಬರಿಗೆ ಎಂಡೋಸ್ಕೋಪಿಕ್ ಸರ್ವಿಕಲ್ ಸ್ಪೈನ್ ಸರ್ಜರಿಯನ್ನು ಯಶಸ್ವಿಯಾಗಿ ನಡೆಸಲಾಗಿದೆ.…