ಉಜಿರೆ:(ಆ.5) ನೇಣುಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಇದನ್ನೂ ಓದಿ: 💐ಉಜಿರೆ: ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಅನುಗ್ರಹ ಶಾಲೆಗೆ ಸಮಗ್ರ ಪ್ರಶಸ್ತಿ
ಕಿರಣ್ (27ವ) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.