ಬೆಳ್ತಂಗಡಿ: ಕಾಶಿಪಟ್ಣ ದಾರುನ್ನೂರ್ ಸಂಸ್ಥೆಯಲ್ಲಿ ಪ್ರಾಥಮಿಕ ಶಾಲಾ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ
ಬೆಳ್ತಂಗಡಿ:(ಆ.6) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಇದರ ಸಹಯೋಗದೊಂದಿಗೆ ದಾರುನ್ನೂರು ಎಜುಕೇಶನ್ ಸೆಂಟರ್ ಕಾಶಿಪಟ್ಣದಲ್ಲಿ ಆಯೋಜಿಸಿದ್ದ…