Sat. Aug 9th, 2025

Guruwayanakere : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ

ಗುರುವಾಯನಕೆರೆ :(ಆ.9) ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮವನ್ನು ವಿಜೃಂಭಣೆ ಯಿಂದ ಆಚರಣೆ ಮಾಡಲಾಯಿತು.

ಇದನ್ನೂ ಓದಿ: 🔴ಉಜಿರೆ: ಉಜಿರೆ ಎಸ್ .ಡಿ.ಎಮ್ ಪ. ಪೂ. ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜಲ ಸಂರಕ್ಷಣೆ ಕುರಿತು ಪ್ರಾತ್ಯಕ್ಷಿಕೆ


ಮಾನ್ಯ ಪ್ರಾದೇಶಿಕ ನಿರ್ದೇಶಕರು ಆನಂದ ಸುವರ್ಣ ರವರು ರಕ್ಷಾ ಬಂಧನ ಆಚರಣೆ ಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ತಾಲೂಕಿನ ಯೋಜನೆಯ ಯೋಜನಾಧಿಕಾರಿಗಳು ಅಶೋಕ್ ತಾಲೂಕಿನ ಎಲ್ಲಾ ವಲಯದ ಮೇಲ್ವಿಚಾರಕರು ಹಾಗೂ ಸೇವಾಪ್ರತಿನಿಧಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *