Wed. Aug 20th, 2025

ಮಂಜೊಟ್ಟಿ: ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಯ 10ನೇ ತರಗತಿಯ ವಿದ್ಯಾರ್ಥಿ ಮಹಮ್ಮದ್ ಸಾದ್ ಇವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಬೆಳಾಲು ಇಲ್ಲಿ ನಡೆದ

ಇದನ್ನೂ ಓದಿ: 🟣ಮಡಂತ್ಯಾರು: ಮಡಂತ್ಯಾರು ಮಹಿಳಾ ಮಂಡಲ ಶಿಶು ವಿಹಾರದಲ್ಲಿ ಶಾಸಕ ಹರೀಶ್ ಪೂಂಜರವರ ಹುಟ್ಟುಹಬ್ಬ ಆಚರಣೆ

ಪ್ರೌಢಶಾಲಾ ವಿಭಾಗದ 17ರ ವಯೋಮಾನದ ಬಾಲಕರ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಮತ್ತು ಇವರು ಶಾಲಾ ಆಡಳಿತ ಟ್ರಸ್ಟ್ ಹಾಗೂ ಶಾಲಾ ಶಿಕ್ಷಕ ಸಿಬ್ಬಂದಿ ವರ್ಗದವರ ಅಭಿನಂದನೆಗೆ ಭಾಜನರಾಗಿದ್ದಾರೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು