Fri. Aug 22nd, 2025

ಸುಳ್ಯ: ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್‌ ವಿದ್ಯಾರ್ಥಿ

ಸುಳ್ಯ:(ಆ.22) ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುಳ್ಯದ ಕೇರ್ಪಳದಲ್ಲಿ ನಡೆದಿದೆ. ಅಭಿ ಜಾರ್ಜ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.

ಇದನ್ನೂ ಓದಿ: 💐💐ಉಜಿರೆ: ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಡಾ. ಪ್ರಸನ್ನಕುಮಾರ ಐತಾಳ್ ಆಯ್ಕೆ


ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ನೀಡಿ ಪರಿಶೀಲಿಸುತ್ತಿದ್ದಾರೆ. ಆತ್ಮಹತ್ಯೆಗೆ ಕಾರಣ ತನಿಖೆಯ ಬಳಿಕವಷ್ಟೇ ತಿಳಿದು ಬರಬೇಕಿದೆ.

Leave a Reply

Your email address will not be published. Required fields are marked *