ಕಾಯರ್ತಡ್ಕ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಳ್ತಂಗಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಇದರ ವತಿಯಿಂದ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಇಲ್ಲಿ

ಇದನ್ನೂ ಓದಿ: ಉಜಿರೆ: (ಆ.26) ಉಜಿರೆಯಲ್ಲಿ ಗೋವು ಉಳಿದರೆ ನಾವು ಅಭಿಯಾನ
ಆಯೋಜಿಸಲಾದ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ದಿವ್ಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಕಾಯರ್ತಡ್ಕ ಇಲ್ಲಿನ ವಿದ್ಯಾರ್ಥಿನಿಯರಾದ ಶ್ರಾವ್ಯ ಆರನೇ ತರಗತಿ ಮತ್ತು ರಶ್ಮಿ ಏಳನೇ ತರಗತಿ ಇವರು ಭಾಗವಹಿಸಿ,
ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಶಿಹಾನ್ ಅಬ್ದುಲ್ ರೆಹಮಾನ್ ರವರ ಶಿಷ್ಯೆ ಯವರಾಗಿರುತ್ತಾರೆ.



