Tue. Aug 26th, 2025

ಬೆಳ್ತಂಗಡಿ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಡಾ| ಶಶಿಧರ ಡೋಂಗ್ರೆ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಆಯ್ಕೆ

ಬೆಳ್ತಂಗಡಿ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಡಾ| ಶಶಿಧರ ಡೋಂಗ್ರೆ ಸೇನೆರೆಬೈಲು, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಪ್ರಧಾನ ಅರ್ಚಕ ಸೋಮನಾಥ ಮಯ್ಯ ಅಳದಂಗಡಿ,

ಇದನ್ನೂ ಓದಿ: 🟠ವಿಟ್ಲ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳಿಕೆ ವಲಯದಿಂದ ಜನಜಾಗೃತಿ ಕಾರ್ಯಕ್ರಮದಡಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಸದಸ್ಯರಾಗಿ ಸದಾನಂದ ತೋಟದಪಲ್ಕೆ, ದೀಪಕ್ ಎಚ್.ಡಿ. ಬೊಳ್ಳಾಜೆ, ಜಿನ್ನಪ್ಪ ಶೆಟ್ಟಿ ಕೆದ್ದು, ಸತೀಶ್ ಪೂಜಾರಿ ನಡಾಯಿ,

ಸತೀಶ್ ದೇವಾಡಿಗ ಸಾರಬೈಲು, ಸುಮಲತಾ ನೀರಲ್ಕೆ ಹಾಗೂ ಲಾವಣ್ಯ ಕಟ್ಟಹುಣಿ ಅವರು ಸಮಿತಿಯ ಸದಸ್ಯರಾಗಿರುತ್ತಾರೆ. ದೇವಳದ ಆಡಳಿತಾಧಿಕಾರಿ ಪಶು ಪರಿವೀಕ್ಷಕ ರಮೇಶ್ ಅವರು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

Leave a Reply

Your email address will not be published. Required fields are marked *