ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಸುಮಾರು 40ಕ್ಕೂ ಹೆಚ್ಚು ಗಣೇಶೋತ್ಸವದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ.

ಇದನ್ನೂ ಓದಿ: 🔴ಉಜಿರೆ:(ಸೆ.5) ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರ
ಆಗಸ್ಟ್ 27ರಂದು ತಾಲೂಕಿನಾದ್ಯಂತ ಗಣೇಶೋತ್ಸವ ಜರುಗಿದ್ದು, ಶಾಸಕರು ಸುಮಾರು 40ಕ್ಕೂ ಹೆಚ್ಚು ಗಣೇಶೋತ್ಸವದಲ್ಲಿ ಪಾಲ್ಗೊಂಡಿದ್ದಾರೆ.

ಈ ಸಂದರ್ಭದಲ್ಲಿ ಧರ್ಮಸ್ಥಳ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರೀತಮ್ ಧರ್ಮಸ್ಥಳ,ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೇಂಕ್ಯಾರ್, ಹರ್ಷ ಜೈನ್ ಧರ್ಮಸ್ಥಳ ಜೊತೆಗಿದ್ದರು.


