Fri. Aug 29th, 2025

ಬೆಳ್ತಂಗಡಿ: ಸೇವಾಧಾಮ ಕಾರ್ಯ ಚಟುವಟಿಕೆಗಳಿಗೆ ದೇಣಿಗೆ ಸಂಗ್ರಹ

ಬೆಳ್ತಂಗಡಿ: ಗಣೇಶ ಚತುರ್ಥಿಯ ಸಂದರ್ಭದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಜಕ್ಕೆ ಹಾಗೂ ಶ್ರೀ ವಿದ್ಯಾ ಗಣಪತಿ ಸೇವಾಸಮಿತಿ ಮಲವಂತಿಗೆ ಗೆ ಕನ್ಯಾಡಿ ಸೇವಾಭಾರತಿ ತಂಡದವರು ಭೇಟಿ ನೀಡಿ

ಇದನ್ನೂ ಓದಿ: 🔆ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ.ಶಾಲೆಯ ಗೈಡ್ ವಿದ್ಯಾರ್ಥಿನಿ ಪ್ರಾಪ್ತಿ ಕೈಚಳಕದಿಂದ ಮೂಡಿ ಬಂದ ಪರಿಸರ ಸ್ನೇಹಿ ಗಣಪತಿ

ಸೇವಾಧಾಮ ಮಾಡುವ ಕಾರ್ಯಚಟುವಟಿಕೆಗಳಿಗೆ ದೇಣಿಗೆಯನ್ನು ಸಂಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಸೇವಾಭಾರತಿ ಟ್ರಸ್ಟಿ ಜಯರಾಜ್ ಸಾಲಿಯನ್ ಕಾನರ್ಪ, ಸ್ವಯಂಸೇವಕರಾದ ಚಂದನ್ ಗುಡಿಗಾರ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *