ಉಡುಪಿ:(ಸೆ.2) ಒಂದೂವರೆ ವರ್ಷದ ಮಗುವಿಗೆ ನೇಣು ಬಿಗಿದು ಕೊಂದು, ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಹೆರಂಜೆ ಕ್ರಾಸ್ ಬಳಿ ಸೋಮವಾರ ನಡೆದಿದೆ.

ಮೃತರನ್ನು ಸುಪ್ರೀತಾ (23) ಹಾಗೂ ಮಗು ಶ್ರೇಷ್ಠ (1.6ವ) ಮೃತರು. ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.



