ಕಾಶಿಪಟ್ಣ : ಕಾಶಿಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಅಂಗನವಾಡಿ ಹೋಗುವ ರಸ್ತೆಯಲ್ಲಿ ರಸ್ತೆ ಹದಗೆಟ್ಟು ರಿಕ್ಷಾ ಪಲ್ಟಿ ಪಂಚಾಯತ್ ವಿರುದ್ಧ ಗ್ರಾಮಸ್ಥರ ಆಕ್ರೋಶ ಹೊರಹಾಕಿದ್ದಾರೆ.ಬಿಜೆಪಿ ಕಾರ್ಯಕರ್ತರು ಗ್ರಾಮ ಪಂಚಾಯತ್ ಗೆ ಮನವಿಯನ್ನು ಸಲ್ಲಿಸಿದ್ದಾರೆ. Like Dislike Post navigation ಬೆಳ್ತಂಗಡಿ: ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಕು.ಪ್ರಣೀತಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ