Sat. Sep 6th, 2025

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವಿಜಯಗೋಪುರ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಲಕ್ಷ ದೇಣಿಗೆ

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವಿಜಯಗೋಪುರ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಲಕ್ಷ ದೇಣಿಗೆ ಡಿಡಿಯನ್ನು ಎಸ್.ಡಿ.ಎಂ ಆಸ್ಪತ್ರೆಯ ಎಂ. ಡಿ ಜನಾರ್ಧನ್, ಮಹಾವೀರ ಅಜ್ರಿ ಭಾಗಿಯಾಗಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯ, ಬದುಕು ಕಟ್ಟೋಣ ಬನ್ನಿ ಸಂಚಾಲಕರಾದ ಕೆ. ಮೋಹನ್ ಕುಮಾರ್, ಉದ್ಯಮಿಗಳು, ಗಣ್ಯರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *