ಬೆಳ್ತಂಗಡಿ: ಬುರುಡೆ ಪ್ರಕರಣ ಸಂಬಂಧ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಸೆ.8 ರಂದು ಬೆಳಗ್ಗೆ 10 ಗಂಟೆಗೆ ಮುಖಕ್ಕೆ ಮಾಸ್ಕ್ ಧರಿಸಿ ಸಾಮಾನ್ಯ ವ್ಯಕ್ತಿಯಂತೆ ಜಯಂತ್ ಟಿ. ಒಳದಾರಿ ಮೂಲಕ ತೆರಳಿ ವಿಚಾರಣೆಗೆ ಹಾಜರಾಗಿದ್ದಾರೆ.

ಇದನ್ನೂ ಓದಿ: 💐💐ಉಜಿರೆ : ಚೆಸ್ ಸ್ಪರ್ಧೆಯಲ್ಲಿ ಉಜಿರೆಯ ಶ್ರೀ ಧ.ಮಂ.ಪ.ಪೂರ್ವ ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್
ಜಯಂತ್ ಟಿ. ಐದನೇ ದಿನದ ವಿಚಾರಣೆಗಾಗಿ ಎಸ್.ಐ.ಟಿ ಕಚೇರಿಗೆ ಹಾಜರಾಗಿದ್ದಾರೆ. ನಿರಂತರ ವಿಚಾರಣೆಯ ಲ್ಲಿ ತೊಡಗಿದ್ದು, ಇಂದು ಮತ್ತೆ ಸ್ಥಳ ಮಹಜರು ನಡೆಸುವ ಸಾಧ್ಯತೆಯಿದೆ.




.

