Thu. Sep 11th, 2025

ಧರ್ಮಸ್ಥಳ: ಪೇಜಾವರ ಮಠಾಧೀಶರಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳ: ಪೇಜಾವರ ಮಠಾಧೀಶರಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರು ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥನ ದರ್ಶನ ಪಡೆದರು.

ಬಳಿಕ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

Leave a Reply

Your email address will not be published. Required fields are marked *