ಬೆಳಾಲು: ವ್ಯಕ್ತಿಯೋರ್ವರು ನೇಣುಬಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಾಲು ಗ್ರಾಮದ ಗಾಂಧಿನಗರದಲ್ಲಿ ನಡೆದಿದೆ.

ಇದನ್ನೂ ಓದಿ: 🔴ಉಜಿರೆ: ಸೆ.28 ರಂದು ಧರ್ಮಸ್ಥಳದಲ್ಲಿ ತಾಲೂಕು ಮಟ್ಟದ ಸತ್ಯದರ್ಶನ ಸಮಾವೇಶ ಮತ್ತು ಮಹಾ ಚಂಡಿಕಾ ಯಾಗ
ಗಾಂಧಿನಗರ ನಿವಾಸಿ ವಸಂತ ಗೌಡ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೋಲಿಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.



