ಪುತ್ತೂರು: ನೀರಿನಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟ ಘಟನೆ ಕಬಕ ಬಳಿ ಕಲ್ಲಿನ ಕೋರೆಯಲ್ಲಿ ನಡೆದಿದೆ. ಮೃತರನ್ನು ಕಬಕ ಕಲ್ಲಂದಡ್ಕ ನಿವಾಸಿ ಅಜ್ವಾನ್ (13)ಎಂದು ಗುರುತಿಸಲಾಗಿದೆ.

ಸ್ನೇಹಿತರ ಜೊತೆ ಈಜಲು ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.