ಬೆಳ್ತಂಗಡಿ : ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳ್ತಂಗಡಿ ವತಿಯಿಂದ ದಿವ್ಯಜೋತಿ ಆಂಗ್ಲ ಮಾಧ್ಯಮ ಶಾಲೆ ಕಾಯರ್ತಡ್ಕ ಇವರ ಸಹಭಾಗಿತ್ವದಲ್ಲಿ ಸರಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ

ಇದನ್ನೂ ಓದಿ: 🔴ಮಂಗಳೂರು: ಎಂಸಿಸಿ ಬ್ಯಾಂಕಿನ ವಾರ್ಷಿಕ ಸಾಮಾನ್ಯ ಸಭೆ
14ರ ವಯೋಮಾನದ ಬಾಲಕರ ವಿಭಾಗದಲ್ಲಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಶಾಲೆ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ವಿದ್ಯಾಸಂಸ್ಥೆಯ 7 ವಿದ್ಯಾರ್ಥಿಗಳು ಜಿಲ್ಲಾಮಟ್ಟದಲ್ಲಿ ಆಡುವ ಅರ್ಹತೆಯನ್ನು ಪಡೆದಿರುತ್ತಾರೆ. ಇವರಿಗೆ ಶಾಲಾ ಆಡಳಿತ ಟ್ರಸ್ಟ್, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದವು ಅಭಿನಂದನೆಯನ್ನು ಸಲ್ಲಿಸಿದೆ.



