ಬೆಳ್ತಂಗಡಿ : ಚಿನ್ನಯ್ಯ ಕೋರ್ಟ್ ಗೆ ಬರುವಾಗ ತಂದಿದ್ದ ಬುರುಡೆಯ ಫೋಟೋ ಇದೀಗ ವೈರಲ್ ಅಗಿದೆ.

ಇದನ್ನೂ ಓದಿ: ⭕ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಸಿಕ್ಕ ಮತ್ತೊಂದು ಅಸ್ಥಿಪಂಜರದ ಗುರುತು ಪತ್ತೆ
ಹಲವಾರು ಮೃತದೇಹ ಹೂತು ಹಾಕಿರುವುದಾಗಿ ಹೇಳಿ ದೂರು ನೀಡಿದ್ದ ಚಿನ್ನಯ್ಯ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುವ ವೇಳೆ ತೆಗೆದ ಫೋಟೋ ಇದೀಗ ವೈರಲ್ ಅಗಿದೆ.



