Puttur: ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ – ಚಿಕಿತ್ಸೆ ಫಲಕಾರಿಯಾಗದೆ ಓರ್ವ ವಿದ್ಯಾರ್ಥಿನಿ ಸಾವು
ಪುತ್ತೂರು:(ಅ.11) ಪಡೂರು ಗ್ರಾಮದ ಸೇಡಿಯಾವು ಕೂಟೇಲು ಸಮೀಪ ಹೆಜ್ಜೇನು ದಾಳಿಗೆ ಗಂಭೀರಗೊಂಡಿದ್ದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ. ಇನ್ನೋರ್ವ ವಿದ್ಯಾರ್ಥಿ ಗಂಭೀರವಾಗಿದ್ದು, ಹೆಜ್ಜೇನು ದಾಳಿ ಸಂದರ್ಭ ರಕ್ಷಣೆಗೆ…