ಬೆಳ್ತಂಗಡಿ :(ಅ.13) ಬುರುಡೆ ಪ್ರಕರಣದ ಮುಸುಕುಧಾರಿ ಆರೋಪಿ ಚಿನ್ನಯ್ಯನ ಎರಡನೇ ಪತ್ನಿ ಮಲ್ಲಿಕಾ ಅ.13 ರಂದು ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಹಾಜರಾಗಿದ್ದಾರೆ.

ಬುರುಡೆ ಚಿನ್ನಯ್ಯನಿಗೆ ಸಂಬಂಧಿಸಿದ ಕೆಲ ಮಾಹಿತಿಗಾಗಿ ಎಸ್.ಐ.ಟಿ ಅಧಿಕಾರಿಗಳು ಕರೆಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.