ಪೆರ್ನೆ: (ಅ.20) ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ನೆ ವಲಯದ ಕೆದಿಲ “ಬಿ” ಒಕ್ಕೂಟದ ಒಕ್ಕೂಟೋತ್ಸವದ ಅಂಗವಾಗಿ ಕ್ರೀಡಾಕೂಟವನ್ನು

ಇದನ್ನೂ ಓದಿ: ⭕ಮಂಗಳೂರು: ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣ
ಕೆದಿಲ ಗಾಂಧಿನಗರ ಶ್ರೀ ದೇವಿ ಭಜನಾ ಮಂದಿರದಲ್ಲಿ ಏರ್ಪಡಿಸಲಾಯಿತು. ನವಜೀವನ ಸಮಿತಿಯ ಹಿರಿಯ ಸದಸ್ಯರಾದ ಈಶ್ವರ ಗೌಡ ಕಂಪ ಉದ್ಘಾಟನೆ ಮಾಡಿದರು.
ಒಕ್ಕೂಟದ ಅಧ್ಯಕ್ಷರಾದ ಮೀನಾಕ್ಷಿಯವರು ಪೆರ್ನೆ ವಲಯ ಮೇಲ್ವಿಚಾರಕರಾದ ಶಾರದಾರವರು, ಸೇವಾಪ್ರತಿನಿಧಿ ಜಯಂತಿ, ಒಕ್ಕೂಟದ ಪದಾಧಿಕಾರಿಗಳು, ಹಾಗೂ ನಿಕಟಪೂರ್ವ ಪದಾಧಿಕಾರಿಗಳು, ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.



