ಧರ್ಮಸ್ಥಳ:(ಅ.25) ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವದ ಪ್ರಯುಕ್ತ

ಉಜಿರೆಯ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ, ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕರಾದ ಕೆ.ಮೋಹನ್ ಕುಮಾರ್ ರವರು ಧರ್ಮಸ್ಥಳಕ್ಕೆ ಭೇಟಿ ನೀಡಿ ಹೆಗ್ಗಡೆಯವರಿಗೆ ಗೌರವಾರ್ಪಣೆಯನ್ನು ಸಲ್ಲಿಸಿದರು.





