ಉಜಿರೆ :(ಅ.29) ಅಲ್ಪಕಾಲದ ಅಸೌಖ್ಯದಿಂದ ಓಡಲ ನಿವಾಸಿ ಎಂ. ಗೋಪಾಲಕೃಷ್ಣ ಶೆಟ್ಟಿ (ಎಂ.ಜಿ ಶೆಟ್ಟಿ ) ರವರು ಅ.29ರಂದು ನಿಧನರಾದರು.

ಇವರು ಭಾರತ ಜೀವ ವಿಮಾ ನಿಗಮದ ನಿವೃತ್ತ ಅಧಿಕಾರಿ, ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಮಾಜಿ ಅಧ್ಯಕ್ಷರು, ಬೆಳ್ತಂಗಡಿ ಲಯನ್ಸ್ ಕ್ಲಬ್ ಸ್ಥಾಪಕ ಸದಸ್ಯರು, ಹಾಗೂ ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಮಾಜಿ ಉಪಾಧ್ಯಕ್ಷರು, ಹಾಲಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.





