Wed. Oct 29th, 2025

Ujire: (ಅ.30) ನಾಳೆ ವಿದ್ಯುತ್‌ ನಿಲುಗಡೆ ‌

ಉಜಿರೆ : ಬೆಳ್ತಂಗಡಿ 33/ 11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಧರ್ಮಸ್ಥಳ 33/11 ಕೆವಿ ವಿದ್ಯುತ್ ಮಾರ್ಗದಲ್ಲಿ ಅ. 30ರಂದು ತುರ್ತು ಕಾಮಗಾರಿ ಪ್ರಯುಕ್ತ ವಿದ್ಯುತ್ ನಿಲುಗಡೆಗೊಳ್ಳಲಿದೆ.

ಇದನ್ನೂ ಓದಿ: ⭕ಮಂಗಳೂರು: ಯುವತಿ ನಾಪತ್ತೆ


ಧರ್ಮಸ್ಥಳ ಟೆಂಪಲ್, ಕನ್ಯಾಡಿ, ಪುದುವೆಟ್ಟು, ನಿಡ್ಲೆ, ಪಟ್ರಮೆ, ಅರಸಿನಮಕ್ಕಿ ಫೀಡರ್ ಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4ಗಂಟೆ ತನಕ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ಉಜಿರೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *