ಉಜಿರೆ:(ಅ.30) ಮಂಗಳೂರು ಕಪಿತಾನಿಯೋ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಾದ ನಿನಾದ್, ಪ್ರತ್ಯುಶ್ ಹಾಗೂ ತೇಜಸ್ ಭಾಗವಹಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇದನ್ನೂ ಓದಿ: ⭕ಚಿಕ್ಕಮಗಳೂರು: ಹಸೆಮಣೆ ಏರಬೇಕಿದ್ದ ವಧು ಹೃದಯಾಘಾತದಿಂದ ಮೃತ್ಯು
ನ.3 ರಂದು ಮೈಸೂರಿನಲ್ಲಿ ನಡೆಯಲಿರುವ ವಿಭಾಗೀಯ ಮಟ್ಟದ ರೂರಲ್ ಐಟಿ ಕ್ವಿಜ್ ನಲ್ಲಿ ಭಾಗವಹಿಸಲಿರುವ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭಹಾರೈಸಿದರು.





